ಅಬಕಾರಿ ಅಧಿಕಾರಿಗಳಿಂದ ಕಳ್ಳಭಟ್ಟಿ ಸಾರಾಯಿ ವಶ

Advt_Headding_Middle

ಎಡಮಂಗಲ ಗ್ರಾಮದ ಪುಳಿಕುಕ್ಕು ಪದ್ಮನಾಭ ಎಂಬವರ ಮನೆಯಲ್ಲಿ ಕಳ್ಳಭಟ್ಟಿ ಸಾರಾಯಿ ಮಾಡಲಾಗುತ್ತಿರುವ ಮಾಹಿತಿ ಪಡೆದ ಅಬಕಾರಿ ಇಲಾಖೆಯವರು ಇಂದು ದಾಳಿ ನಡೆಸಿದ್ದಾರೆ. ಈ ವೇಳೆ ಸ್ಥಳದಲ್ಲಿ 1 ಲೀಟರ್ ಕಳ್ಳಭಟ್ಟಿ ಸಾರಾಯಿ 11೦ ಲೀ. ಗೇರು ಹಣ್ಣಿನ ರಸ ಹಾಗೂ ಸಾರಾಯಿ ತೆಗೆಯಲು ಉಪಯೋಗಿಸುವ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿ ಪರಾರಿಯಾಗಿರುವುದಾಗಿ ತಿಳಿದುಬಂದಿದೆ.
ಕಾರ್ಯಾಚರಣೆ ಸಂದರ್ಭ ಪುತ್ತೂರು ಅಬಕಾರಿ ಉಪ ಅಧೀಕ್ಷಕ ಶಿವಪ್ರಸಾದ್, , ಸುಳ್ಯ ವಲಯ ನಿರೀಕ್ಷಕ ಸಿದ್ಧಪ್ಪ ಮೇಠಿ, ಪುತ್ತೂರು ಅಬಕಾರಿ ಉಪನಿರೀಕ್ಷಕ ಅಂಗಾರ, ಸಿಬ್ಬಂದಿಗಳಾದ ಪ್ರಮೋದ್, ಅಮರೇಶ, ಶರಣಪ್ಪ ಇದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.