Breaking News

ಐವರ್ನಾಡು ಗ್ರಾಮ ಪಂಚಾಯತ್ ಕೊರೊನಾ ಕಾರ್ಯಪಡೆ ಸಭೆ

Advt_Headding_Middle

 

 

ಕೊರೊನಾ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮ

ಕೋವಿಡ್ -19 (ಕೊರೋನಾ) ವೈರಸ್ ಹರಡದಂತೆ ರಚಿಸಲಾದ ಐವರ್ನಾಡು ಗ್ರಾಮ ಪಂಚಾಯತ್ ಮಟ್ಟದ ಗ್ರಾಮೀಣ ಕಾರ್ಯಪಡೆ (VILLAGE TASK FORCE) ಸಮಿತಿಯ ಸಭೆಯು ಮೇ. 18 ರಂದು ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಕೀಲಾಡಿಯವರ ಅಧ್ಯಕ್ಷತೆಯಲ್ಲಿ ಗ್ರಾಮ ವಿಕಾಸ ಸಭಾಭವನದಲ್ಲಿ ನಡೆಯಿತು.
ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸುಜಾತ ಪವಿತ್ರಮಜಲು,ಸದಸ್ಯರು
ಸಹಕಾರಿ ಸಂಘದ ಅಧ್ಯಕ್ಷ ಎಸ್.ಮನ್ಮಥ, ಮುಖ್ಯಕಾರ್ಯನಿರ್ವಹಣಾಧಿಕಾರಿ ರವಿಪ್ರಸಾದ್ ಸಿ.ಕೆ., ಉಪಾಧ್ಯಕ್ಷ ವಿಕ್ರಂ ಪೈ, ನಿರ್ದೇಶಕರು, ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ಸಹಾಯಕಿ ಪುಷ್ಪಾವತಿ,ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಸಂಘ ಸಂಸ್ಥೆಯ ಪ್ರಮುಖರು,ಆಶಾ,ಅಂಗನವಾಡಿ ಕಾರ್ಯಕರ್ತೆಯರು,ಕಿರಿಯ ಆರೋಗ್ಯ ಸಹಾಯಕಿ,ಶಾಲಾ ಮುಖ್ಯೋಪಾದ್ಯಾಯರು, ಕೋವಿಡ್ ಕರ್ತವ್ಯದಲ್ಲಿರುವ ಶಿಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು ಉಪಸ್ಥಿತರಿದ್ದರು.
ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೋರೋನಾ ಸೋಂಕು ಹರಡದಂತೆ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಚರ್ಚಿಸಲಾಯಿತು. ಪಂಚಾಯತ್ ನ ಆಯ್ದ ಸ್ಥಳಗಳಲ್ಲಿ ಕೋವಿಡ್ ಪರೀಕ್ಷೆಗಳನ್ನು ನಡೆಸುವ ಕುರಿತು, ಕೋವಿಡ್ ಲಸಿಕೆ ಹಂಚಿಕೆ ಶಿಬಿರವನ್ನು ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಆಯೋಜಿಸುವ ಬಗ್ಗೆ.
ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಾರ್ಡ್ ವಾರು ಪಡಿತರ ಹಂಚಿಕೆ ಮಾಡುವ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು.
ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯು.ಡಿ.ಶೇಖರ್ ಸ್ವಾಗತಿಸಿ, ವಂದಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.