ಪಂಜ ಗ್ರಾಮ ಪಂಚಾಯತ್ ವತಿಯಿಂದ ಆಹಾರ ಕಿಟ್ ವಿತರಣೆ

Advt_Headding_Middle

ಪಂಜ ಗ್ರಾಮ ಪಂಚಾಯತ್ ಸ್ವಂತ ನಿಧಿಯಿಂದ ಗ್ರಾಮ ಪಂಚಾಯತ್
ಕೋವಿಡ್ ಕಾರ್ಯಪಡೆಯ ವತಿಯಿಂದ ಕೊರೊನಾ ಪಾಸಿಟಿವ್ ಬಂದ ಬಿ ಪಿ ಯಲ್ ಕಾರ್ಡು ದಾರರಿಗೆ ಹಾಗೂ ಕಡುಬಡವರ 11 ಮನೆಗಳಿಗೆ ದಿನಸಿ, ತರಕಾರಿ ಸೇರಿದಂತೆ , ದಿನಪಯೋಗಿ ಸಾಮಗ್ರಿಗಳ ಕಿಟ್ ನ್ನು ಮನೆ ಮನೆಗಳಿಗೆ ತೆರಳಿ ವಿತರಿಸಿದರು.

ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ದೇರಾಜೆ, ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಮಣಿಯಾನ, ಗ್ರಾಮ ಪಂಚಾಯತ್ ಸದಸ್ಯರು, ಕಾರ್ಯದರ್ಶಿ,ಸಿಬ್ಬಂದಿಗಳು, ಕೊರೊನಾ ಕಾರ್ಯಪಡೆ ಸದಸ್ಯರು, ಗ್ರಾಮ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.