ಸುಳ್ಯ ಟಿ.ಎ.ಪಿ.ಸಿ.ಎಂ.ಎಸ್ ಗೆ ದ ಕ ಜಿಲ್ಲಾ ಸಹಕಾರ ಇಲಾಖೆಯ ಉಪ ನಿಬಂಧಕ ಪ್ರವೀಣ್ ನಾಯಕ್ ಭೇಟಿ

Advt_Headding_Middle

 

ಸುಳ್ಯ ಟಿ.ಎ.ಪಿ.ಸಿ.ಎಂಎಸ್ ಗೆ ದ.ಕ. ಜಿಲ್ಲಾ ಸಹಕಾರ ಇಲಾಖೆಯ ಉಪ ನಿಬಂಧಕರಾದ ಪ್ರವೀಣ್ ನಾಯಕ್ ಹಾಗೂ ಪುತ್ತೂರು ಉಪ ವಿಭಾಗದ ಸಹಾಯಕ ನಿಬಂಧಕರಾದ ಶ್ರೀ ಮತಿ ಸುಕನ್ಯಾರವರು ಇಂದು ಭೇಟಿ ನೀಡಿದರು.

ಸಂಘದ ದಾಖಲೆ ಹಾಗೂ 2020-21 ನೇ ಸಾಲಿನ ವ್ಯವಹಾರಗಳನ್ನು ಪರಿಶೀಲಿಸಿ ವಾರ್ಷಿಕ ಲಾಭ ಗಳಿಕೆ ಪ್ರಮಾಣದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕೋವಿಡ್ 19 ಸಮಯದಲ್ಲಿ ಸದಸ್ಯರಿಗೆ ನೀಡುತ್ತಿರುವ ಸೇವೆಗಳು ಮತ್ತು ತೆಗೆದುಕೊಳ್ಳಬೇಕಾದ ಮುಂಜಾಗೃತಾ ಕ್ರಮಗಳ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿದರು. ಸಂಘದ ನಿರ್ದೇಶಕರಾದ ಪಿ ಎಸ್ ಗಂಗಾಧರ್ ರವರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.