ಕಲ್ಮಡ್ಕ : ಗ್ರಾಮ ಮಟ್ಟದ ಕೋವಿಡ್ ಟಾಸ್ಕ್ ಫೋರ್ಸ್ ಕಾರ್ಯಪಡೆ ಸಮಿತಿ ಸಭೆ

Advt_Headding_Middle

ಕಲ್ಮಡ್ಕ ಗ್ರಾಮ ಪಂಚಾಯತ್ ನಲ್ಲಿ ಮೇ. 26  ರಂದು ಗ್ರಾಮ ಮಟ್ಟದ ಟಾಸ್ಕ್ ಫೋರ್ಸ್ ಕಾರ್ಯಪಡೆ ಸಭೆ ನಡೆಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಹಾಜಿರಾ ಗಫೂರ್ , ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಮಹೇಶ್ ಕುಮಾರ್ ಕೆ. ಎಸ್ , ಗ್ರಾಮ ಪಂಚಾಯತ್ ಸದಸ್ಯರಾದ ಲೋಕೇಶ್ ಆಕ್ರಿಕಟ್ಟೆ, ಶ್ರೀಮತಿ ಪವಿತ್ರಾ ಕುದ್ವ, ಹರೀಶ್ ಎಂ, ಶ್ರೀಮತಿ ಮೋಹಿನಿ ಎಂ, ಶ್ರೀಮತಿ ಮೀನಾಕ್ಷಿ, ಅಬ್ದುಲ್ ಗಫೂರ್ ಮಾಜಿ ಸದಸ್ಯರು ತಾಲೂಕು ಪಂಚಾಯತ್ ಸುಳ್ಯ, ಪಿಡಿಒ ಪ್ರವೀಣ್ ಕುಮಾರ್ ಸಿ. ವಿ, ಗ್ರಾಮ ಪಂಚಾಯತ್ ಕಾರ್ಯದರ್ಶಿ ಗೋಪಾಲಕೃಷ್ಣ ಕೆ, ಗ್ರಾಮ ಮಟ್ಟದ ಟಾಸ್ಕ್ ಫೋರ್ಸ್ ಕಾರ್ಯಪಡೆ ಸದಸ್ಯರಾದ ರಜಿತ್ ಭಟ್, ಇಸ್ಮಾಯಿಲ್ ಕೆ. ಎಂ, ವಿನೋದ್ ಮಾಳಪ್ಪಮಕ್ಕಿ, ಮಹೇಶ್ ಆಕ್ರಿಕಟ್ಟೆ, ಅಶೋಕ್ ಗೋಳ್ತಾಜೆ, ಎಎನ್‌ಎಂ ಶ್ರೀಮತಿ ರೇಣುಕಾ , ಶ್ರೀಮತಿ ಪವಿತ್ರಾ, ಆಶಾ ಕಾರ್ಯಕರ್ತೆಯರಾದ ಶ್ರೀಮತಿ ಚಂದ್ರಾವತಿ, ಶ್ರೀಮತಿ ಧಮಯಂತಿ, ಶ್ರೀಮತಿ ಯಮುನಾ , ಶ್ರೀಮತಿ ವನಜಾಕ್ಷಿ ಸಹ ಶಿಕ್ಷಕಿ ಸ.ಹಿ.ಪ್ರಾ.ಶಾಲೆ ಕಲ್ಮಡ್ಕ , ಸುಗಂಧಿ ಯು ಸಹ ಶಿಕ್ಷಕಿ ಸ.ಹಿ.ಪ್ರಾ.ಶಾಲೆ ಪಡ್ಪಿನಂಗಡಿ ,ಸರೋಜಿನಿ ಕೆ ಸಹ ಶಿಕ್ಷಕಿ ಸ.ಹಿ.ಪ್ರಾ.ಶಾಲೆ ಕರಿಕ್ಕಳ ಮತ್ತು ಗ್ರಾಮ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.