ಪೆರುವಾಜೆ ವಾರ್ಡ್ 3 ರಲ್ಲಿ ಫಾಗಿಂಗ್

Advt_Headding_Middle

 

 

ಪೆರುವಾಜೆ ಗ್ರಾಮ ಪಂಚಾಯತ್ ಇದರ ವತಿಯಿಂದ ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರ ಇದರ ಸಹಕಾರದೊಂದಿಗೆ ವಾರ್ಡ್ 3 ರ ದುರ್ಗಾ ನಗರ,ನಾಗನಮಜಲು ಪರಿಸರದಲ್ಲಿ ಫಾಗಿಂಗ್ ನಡೆಸಲಾಯಿತು.
ಪಂಚಾಯತ್ ಸದಸ್ಯರಾದ ಸಚಿನ್ ರಾಜ್ ಶೆಟ್ಟಿ ಮತ್ತು ಶ್ರೀಮತಿ ಶಹಿನಾಜ್ ಅಬ್ದುಲ್ ರಹೀಂ ಇವರ ಮುತುವರ್ಜಿ ಹಾಗೂ ಪಂಚಾಯತ್ ಅಧ್ಯಕ್ಷ ರಾದ ಜಗನ್ನಾಥ ಪೂಜಾರಿ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಸಹಕಾರ ನೀಡಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.