Breaking News

ಮೇ 29 ರಂದು ಬೆಳ್ಳಾರೆಯಲ್ಲಿ ವಿದ್ಯುತ್ ವ್ಯತ್ಯಯ

Advt_Headding_Middle

ಸುಳ್ಯ ಉಪವಿಭಾಗ ವ್ಯಾಪ್ತಿಯ ಬೆಳ್ಳಾರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ ವಿ ಫೀಡರ್ ಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವಿರುವುದರಿಂದ 11 ಕೆವಿ ಬೆಳ್ಳಾರೆ ,ನೆಟ್ಟಾರು , ಕಳಂಜ , ಮುರುಳ್ಯ , ಪೆರ್ಲಂಪಾಡಿ , ಚೊಕ್ಕಾಡಿ ಫೀಡರ್ ಗಳಲ್ಲಿ  ಮೇ 29 ಶನಿವಾರದಂದು ಬೆಳಗ್ಗೆ 9 ರಿಂದ ಸಂಜೆ 6 ರ ತನಕ ವಿದ್ಯುತ್ ವ್ಯತ್ಯಯವಾಗಲಿದೆಯೆಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.