Breaking News

ಕಲ್ಮಡ್ಕ ಪ್ರಾ.ಕೃ.ಪ.ಸ.ಸಂಘದಿಂದ ಕಿಟ್ ವಿತರಣೆ

Advt_Headding_Middle

 

ಕಲ್ಮಡ್ಕ ಗ್ರಾಮ ಪಂಚಾಯತ್ ಟಾಸ್ಕ್ ಫೋರ್ಸ್‌ ಕಾರ್ಯಪಡೆಯ ಮನವಿಯ ಮೇರೆಗೆ ಕಲ್ಮಡ್ಕ ಪ್ರಾ.ಕೃ. ಪ.ಸ. ಸಂಘದಿಂದ ಕೊರೊನಾ ಕಾರ್ಯಪಡೆಯ ಕಲ್ಮಡ್ಕ ಗ್ರಾಮದ ಆರೋಗ್ಯ ಕಾರ್ಯಕರ್ತೆ ಮತ್ತು ಆಶಾ ಕಾರ್ಯಕರ್ತೆಯರಿಗೆ ಆಕ್ಸಿಮೀಟರ್ ಮತ್ತು ಆಹಾರ ಸಾಮಾಗ್ರಿಗಳ ಕಿಟ್ ಮೇ. 28ರಂದು ವಿತರಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಬ್ರಹ್ಮಣ್ಯ ಜೋಷಿ, ಸಿಬ್ಬಂದಿಗಳಾದ ಶ್ರೀಮತಿ ಪೂವಕ್ಕ, ಯತೀಶ, ಕಲ್ಮಡ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಪ್ರವೀಣ್ ಕುಮಾರ್ ಸಿ ವಿ, ಸದಸ್ಯರಾದ ಹರೀಶ ಎಂ, ಶ್ರೀಮತಿ ಮೋಹಿನಿ, ಶ್ರೀಮತಿ ಮೀನಾಕ್ಷಿ, ಆರೋಗ್ಯ ಕಾರ್ಯಕರ್ತೆ, ಆಶಾ ಕಾರ್ಯಕರ್ತೆಯರು ಮತ್ತು ಪಂಚಾಯತ್ ಸಿಬ್ಬಂದಿ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.