ಕೆಲಸವಿಲ್ಲದೆ ಕೂಲಿ ಕಾರ್ಮಿಕರಿಗೆ ತೊಂದರೆಯಾಗಿದೆ : ಅಶೋಕ ಅಡ್ಕಾರು

Advt_Headding_Middle


ಪೈಟಿಂಗ್ ಕೆಲಸ ಮಾಡಿ ಸಂಸಾರ ನಡೆಸುವವರಿಗೆ ಪೈಟಿಂಗ್ ಕೆಲಸವಿಲ್ಲದೆ ಕಷ್ಟಕರವಾದ ಪರಿಸ್ಥಿತಿ ನಿರ್ಮಾಣವಾಗಿದೆ. ಮಹಾಮಾರಿ ಕೊರೊನಾದಿಂದಾಗಿ ಯಾರೂ ಈ ಸಂದರ್ಭದಲ್ಲಿ ಕೆಲಸ ಮಾಡಿಸುವುದಿಲ್ಲ. ಒಂದೆಡೆಯಿಂದ ಇನ್ನೊಂದೆಡೆಗೆ ಹೋಗಿ ಬರಲು ಅದೆಷ್ಟೋ ಕಾರ್ಮಿಕರಿಗೆ ವಾಹನದ ವ್ಯವಸ್ಥೆ ಇಲ್ಲ. ಇದರಿಂದಾಗಿ ಮನೆಯಲ್ಲಿಯೇ ಕುಳಿತುಕೊಳ್ಳುವ ಪರಿಸ್ಥಿತಿ ಉಂಟಾಗಿದೆ. ಸರಕಾರ ಬಡ ಕೂಲಿ ಕಾರ್ಮಿಕರಿಗೆ ಪರಿಹಾರಧನ ವಿತರಿಸಬೇಕು.
ಅಶೋಕ ಅಡ್ಕಾರು
ಪೈಂಟಿಂಗ್ ಗುತ್ತಿಗೆದಾರರು ಸುಳ್ಯ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.