ಬೆಳ್ಳಾರೆಯಲ್ಲಿ ಗ್ರಾ.ಪಂ.ಮತ್ತು ಆರೋಗ್ಯ ಇಲಾಖೆ ವತಿಯಿಂದ ಫಾಗಿಂಗ್

Advt_Headding_Middle

 

 

ಬೆಳ್ಳಾರೆ 1ನೇ ವಾರ್ಡಿನ ಡೆಂಗ್ಯೂ ಬಾಧಿತ ಹಲವು ಕಡೆಗಳಲ್ಲಿ ಗ್ರಾಮ ಪಂಚಾಯತ್ ಮತ್ತು ಆರೋಗ್ಯ ಇಲಾಖೆಯ ಸಹಕಾರದೊಂದಿಗೆ ಬೆಳ್ಳಾರೆ ಗ್ರಾಮ ಪಂಚಾಯತ್ SDPI ಸದಸ್ಯ ಇಕ್ಬಾಲ್ ಬೆಳ್ಳಾರೆ ಯವರ ನೇತೃತ್ವದಲ್ಲಿ ಫಾಗಿಂಗ್ ನಡೆಸಲಾಯಿತು.
ಈ ಸಂದರ್ಭದಲ್ಲಿ ,ಎಸ್ ಡಿಪಿಐ ವಲಯ ಅಧ್ಯಕ್ಷ ಸಿದ್ದೀಕ್ ಎಂ, ಶಾಫಿ.ಟಿ, ತಾಜುದ್ದೀನ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.