ಎನ್ ಎಸ್ ಯು ಐ ಸುಳ್ಯ ತಾಲೂಕು ಸಮಿತಿಯ ಉಪಾಧ್ಯಕ್ಷರಾಗಿ ರಿಯಾಜ್ ಪೈಂಬಚ್ಚಾಲ್ ಆಯ್ಕೆ

Advt_Headding_Middle

ಎನ್ ಎಸ್ ಯು ಐ ವಿದ್ಯಾರ್ಥಿ ಸಂಘಟನೆ ಇದರ ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷರಾಗಿ ಕೆ ವಿ ಜಿ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿ . ಪಿ. ಎಂ. ರಿಯಾಝ್ ಪೈಂಬೆಚ್ಚಲ್ ಆಯ್ಕೆಯಾಗಿರುತ್ತಾರೆ.

ಪ್ರಸ್ತುತ ಇವರು ಸರ್ವ ಕಾಲೇಜು ವಿದ್ಯಾರ್ಥಿ ಸಂಘಟನೆಯ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ಇವರು 4ನೇ ವರ್ಷದ ಬಿ.ಎ.ಎಲ್.ಎಲ್.ಬಿ ಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಇವರು ನಾಯವಾದಿ ಮೂಸ ಪೈಂಬಚ್ಚಾಲ್ ಹಾಗೂ ಫೌಝಿಯ ದಂಪತಿಯ ಪುತ್ರರಾಗಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.