ಅಮರಮುಡ್ನೂರು: ಕ್ವಾರೈಂಟೈನ್ ನಲ್ಲಿರುವ ಮನೆಗೆ ಅಗತ್ಯ ಸಾಮಾಗ್ರಿಗಳ ಸಾಗಾಟದ ವ್ಯವಸ್ಥೆ

Advt_Headding_Middle

 

 

ಅಮರಮುಡ್ನೂರು ಗ್ರಾಮದ ಪೈಲಾರು ನಾಯರ್ ಕಲ್ಲು ಭಾಗದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ದೃಢಪಟ್ಟಿರುವ ಕೆಲವು ಮನೆಗಳಿಗೆ ಅಗತ್ಯ ಆಹಾರ ಸಾಮಾಗ್ರಿಗಳನ್ನು ದಿನಸಿ ಅಂಗಡಿಯಿಂದ ಮನೆಯವರೆಗೆ ತಮ್ಮ ವಾಹನದಲ್ಲಿ ಸಾಗಾಟ ಮಾಡುವ ವ್ಯವಸ್ಥೆಯನ್ನು ಪಂಚಾಯತ್ ಸದಸ್ಯ ಕೃಷ್ಣ ಪ್ರಸಾದ್ ಮಾಡಬಾಕಿಲು ರವರುನಿರ್ವಹಿಸುತ್ತಿದ್ದಾರೆ. ಮನೆಯಲ್ಲಿರುವ ಎಲ್ಲರೂ ಪಾಸಿಟಿವ್ ಬಂದ ವ್ಯಕ್ತಿಯ ಪ್ರಾಥಮಿಕ ಸಂಪರ್ಕಿತರು ಎಂಬ ಕಾರಣದಿಂದ ಅವರನ್ನು ಹೋಂ ಐಸೋಲೇಶನ್ ಮಾಡಲಾಗಿತ್ತು. ಮನೆಯ ಎಲ್ಲಾ ಸದಸ್ಯರು ಕ್ವಾರೈಂಟೈನ್ ಆಗಿರುವುದರಿಂದ ಹೊರಗೆ ಬಾರದ ಸ್ಥಿತಿಯಿಂದಾಗಿ ಪಂ.ಸದಸ್ಯರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಅವಶ್ಯ ವಸ್ತುಗಳನ್ನು ತಂದುಕೊಡುವಂತೆ ತಿಳಿಸಿದ ಪ್ರಕಾರ ಪಂ.ಸದಸ್ಯ ನಿಸ್ವಾರ್ಥ ಸೇವೆಯಲ್ಲಿ ತೊಡಗಿಸಿಕೊಂಡಿರುವುದಾಗಿ ತಿಳಿದು ಬಂದಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.