ಬಿರುವೆರ್ ಕುಡ್ಲ ಸುಳ್ಯ ಘಟಕದಿಂದ ಚಿಕಿತ್ಸೆಗೆ ನೆರವು

Advt_Headding_Middle

 

ಪೆರುವಾಜೆ ಗ್ರಾಮದ ಮುರ್ಕೆತ್ತಿಯ ವಾರಿಜ ಎಂಬವರು ಗರ್ಭಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದು, ತುರ್ತು ಶಸ್ತ್ರಚಿಕಿತ್ಸೆಗೆ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಇವರಿಗೆ ಬಿರುವೆರ್ ಕುಡ್ಲ ಸುಳ್ಯ ಘಟಕದ ವತಿಯಿಂದ ರೂ.10,000/- ಸಹಾಯಧನ ನೀಡಲಾಯಿತು. ಘಟಕದ ಅಧ್ಯಕ್ಷ ಭಾಸ್ಕರ ಕೋಟ್ಯಾನ್ ಮತ್ತು ಉಪಾಧ್ಯಕ್ಷ ಬಾಲಕೃಷ್ಣ ಪೂಜಾರಿ ಸಹಾಯಧನ ಹಸ್ತಾಂತರಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.