ಮುಳ್ಯ ಅಟ್ಲೂರು ರಸ್ತೆ ಕಾಮಗಾರಿ ಪರಿಶೀಲನೆ

Advt_Headding_Middle

ಅಜ್ಜಾವರ ಗ್ರಾಮ ವ್ಯಾಪ್ತಿಯ ಬಸವನಪಾದೆ-ಮುಳ್ಯ ಅಟ್ಲೂರು ರಸ್ತೆ ಕಾಮಗಾರಿ ನಡೆಯುತ್ತಿದ್ದು, ಪಂಚಾಯತ್ ಸದಸ್ಯರು ಹಾಗೂ ಜನಮಿತ್ರ ಯುವಸೇವಾ ಸಂಘದ ಪದಾಧಿಕಾರಿಗಳು ಕಾಮಗಾರಿ ಪರಿಶೀಲಿಸಿದರು. ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ಉಪವಿಭಾಗದ ಇಂಜಿನಿಯರ್, ಗುತ್ತಿಗೆದಾರರು ಈ ಸಂದರ್ಭದಲ್ಲಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.