Breaking News

ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯಿಂದ ಕೋವಿಡ್-19 ನಿರ್ವಹಣೆಗೆ ಸಹಕಾರ

Advt_Headding_Middle

ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಾದ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ಲಿ., ಕೋವಿಡ್- 19, ರೋಗಿಗಳ ಆರೈಕೆಗಾಗಿ ಆಮ್ಲಜನಕ ಮತ್ತು ಐಸಿಯು ಹಾಸಿಗೆಗಳಂತಹ ಆರೋಗ್ಯ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ಸಹಕಾರಿಯಾಗುವ ನಿಟ್ಟಿನಲ್ಲಿ, ಸಂಘದ ವತಿಯಿಂದ ರೂ. 2 ಲಕ್ಷ (ರೂಪಾಯಿ ಎರಡು ಲಕ್ಷ) ದೇಣಿಗೆಯನ್ನು ಸಂಘದ ಅಧ್ಯಕ್ಷರಾದ ಕೆ. ಜೈರಾಜ್ ಬಿ. ರೈಯವರು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರಾದ ಡಾ. ರಾಜೇಂದ್ರ ಕೆ. ವಿ., ಯವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಂಘದ ಪ್ರಭಾರ ಮಹಾಪ್ರಬಂಧಕರಾದ ಗಣೇಶ್ ಜಿ.ಕೆ.ಯವರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.