ಅರಂತೋಡಿನಲ್ಲಿ ಫಾಗಿಂಗ್

Advt_Headding_Middle

ಅರಂತೋಡು ಸಹಕಾರಿ ಸಂಘದ ವತಿಯಿಂದ ಆರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಫಾಗಿಂಗ್ ನಡೆಸಲಾಯಿತು.ಪಂಚಾಯತ್ ಸದಸ್ಯರಾದ ಮಾಲಿನಿ ಉಳುವಾರು ಮತ್ತು ಪುಷ್ಪಾಧರ ಕೋಡಂಕೇರಿ ಫಾಗಿಂಗ್ ವ್ಯವಸ್ಥೆ ನಿರ್ವಹಿಸಿದರು.
ಈ ಸಂದರ್ಭದಲ್ಲಿ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಉಪಾಧ್ಯಕ್ಷ ದಯಾನಂದ ಕುರುಂಜಿ, ನಿರ್ದೇಶಕರಾದ ಚಂದ್ರಶೇಖರ ಚೋಡಿಪಣೆ, ನಿಧೀಶ್ ಕಾರ್ಯನಿರ್ವಹಣಾಧಿಕಾರಿ ವಾಸುದೇವ ನಾಯಕ್ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.