Breaking News

ಮರ್ಕಂಜ : ವೈದ್ಯರಿಂದ ಮನೆ ಮನೆಗೆ ಭೇಟಿ

Advt_Headding_Middle

 

ಕೋವಿಡ್ ಸೋಂಕು ಮತ್ತು ಸಾಂಕ್ರಾಮಿಕ ರೋಗ ನಿಯಂತ್ರಣ , ಜಾಗೃತಿ ಮೂಡಿಸುವ ವೈದ್ಯರ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಮರ್ಕಂಜ ಗ್ರಾಮ ಪಂಚಾಯತ್ ನಲ್ಲಿ ಜೂನ್ 4 ರಂದು ವೈದ್ಯರು ಮನೆ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಹಾಗೂ ಕೋವಿಡ್ ತಪಾಸಣೆ ನಡೆಸಿದರು.

ಸರ್ಕಾರಿ ಆರೋಗ್ಯ ಕೇಂದ್ರ ಗಳ ನೇತೃತ್ವದಲ್ಲಿ ಖಾಸಗಿ ಆಸ್ಪತ್ರೆ, ವೈದ್ಯಕೀಯ ವಿದ್ಯಾರ್ಥಿಗಳ ತಂಡ ಪ್ರತಿ ಹಳ್ಳಿಗೆ ತೆರಳಿ ರೋಗದ ಪರೀಕ್ಷೆ ನಡೆಸುತ್ತಿದ್ದಾರೆ.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಪವಿತ್ರ ಗುಂಡಿ, ಉಪಾಧ್ಯಕ್ಷ ಗೋವಿಂದ ಅಳವುಪಾರೆ, ಸದಸ್ಯ ರಾಜೇಂದ್ರ ಕೊಚ್ಚಿ, ವೈದ್ಯರಾದ ಲಕ್ಷ್ಮೀಶ, ನಿತೀಶ್ ಹಾಗೂ ಆಶಾ ಕಾರ್ಯಕರ್ತೆ, ವೈದ್ಯಕೀಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.