Breaking News

ಪಂಜ ಗ್ರಾಮ ಪಂಚಾಯತ್ ಕೊರೊನಾ ಟಾಸ್ಕ್ ಪೋರ್ಸ್ ಸಭೆ

Advt_Headding_Middle

 

 

 

ಪಂಜ ಗ್ರಾ.ಪಂ. ಮಟ್ಟದ ಕೋವಿಡ್-19 ಟಾಸ್ಕ್ ಪೋರ್ಸ್ ಸಭೆಯು ಜೂ.4 ರಂದು ಗ್ರಾ.ಪಂ. ಸಭಾಂಗಣದಲ್ಲಿ ಜರಗಿತು.
ಸಭಾಧ್ಯಕ್ಷತೆಯನ್ನು ಗ್ರಾ.ಪಂ. ಸದಸ್ಯ ಜಗದೀಶ್ ಪುರಿಯ ಇವರು ವಹಿಸಿದ್ದರು. ಸಭೆಯಲ್ಲಿ ಗ್ರಾ.ಪಂ. ಸದಸ್ಯರುಗಳು, ಕೋವಿಡ್-19 Playing Squad ಹಾಗೂ ಕೋವಿಡ್ ಕೇರ್ ಸೆಂಟರ್ ನ ನೋಡೆಲ್ ಅಧಿಕಾರಿ ಮಂಜುನಾಥ್ ವಲಯ ಅರಣ್ಯಾಧಿಕಾರಿ
ಪಂಜ ವಲಯ ಇವರು, ಪಂಚಾಯತು ಅಭಿವೃದ್ಧಿ ಅಧಿಕಾರಿ ಮತ್ತು ಕಾರ್ಯದರ್ಶಿಯವರು, ಪಂಜ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು, ಪಂಜ ಹೋಬಳಿ ಕಂದಾಯ ನಿರೀಕ್ಷಕರು, ಗ್ರಾಮಕರಣಿಕರು, ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರು, ಆರಕ್ಷಕ ಠಾಣಾ ಸಿಬ್ಬಂದಿಯವರು, ನಾಗತೀರ್ಥ ಹಾಗೂ ಪಂಜ ಪ್ರಾಥಮಿಕ ಶಾಲಾ ಸಹಶಿಕ್ಷಕರು, ಗ್ರಾ.ಪಂ. ವ್ಯಾಪ್ತಿಯ ಎಲ್ಲಾ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಹಾಜರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.