ಅಮರಮುಡ್ನೂರು ಪಂಚಾಯತ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ

Advt_Headding_Middle

 

 

ಅಮರಮುಡ್ನೂರು
ಗ್ರಾಮ ಪಂಚಾಯತ್ ನಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಜೂನ್. 05 ರಂದು ಆಚರಿಸಲಾಯಿತು . ಪಂಚಾಯತ್
ಆವರಣದಲ್ಲಿ ಗಿಡ ನೆಡುವ ಮೂಲಕ ಪಂಚಾಯತ್ ಅಧ್ಯಕ್ಷೆ ಪದ್ಮಪ್ರಿಯ ಮೇಲ್ತೋಟ ಚಾಲನೆ ನೀಡಿದರು. ಈ ಸಂದರ್ಭ ಪಂ.ಉಪಾಧ್ಯಕ್ಷೆ ಶಶಿಕಲಾ ಕೇನಡ್ಕ, ಪಂಚಾಯತ್ ಸದಸ್ಯರು, ಪಿ.ಡಿ.ಒ ಆಕಾಶ್, ಗ್ರಾಮ ಕರಣಿಕರು ,ಆರೋಗ್ಯಕಾರ್ಯಕರ್ತೆಯರು, ಆಶಾಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಶಾಲಾ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.