Breaking News

ಬೆಳ್ಳಾರೆ ಗ್ರಾಮ ಪಂಚಾಯತ್ ವತಿಯಿಂದ ಪೇಟೆಯಲ್ಲಿ ಬೀದಿ ದೀಪಗಳ ಅಳವಡಿಕೆ

Advt_Headding_Middle

 

ಬೆಳ್ಳಾರೆ ಗ್ರಾಮ ಪಂಚಾಯತ್ ವತಿಯಿಂದ ಬೆಳ್ಳಾರೆ ಪೇಟೆಯ ಮುಖ್ಯ ರಸ್ತೆ ಬದಿಯಲ್ಲಿರುವ ವಿದ್ಯುತ್ ಬೀದಿ ದೀಪಗಳು ಹಳೆಯದಾಗಿದ್ದು ಉರಿಯದೇ ಇರುವ ಬೀದಿ ದೀಪಗಳನ್ನು ಬದಲಾಯಿಸಿ ಹೊಸ ದೀಪಗಳನ್ನು ಅಳವಡಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆ, ಸದಸ್ಯ ದಿನೇಶ್ಚಂದ್ರ ಹೆಗ್ಡೆ, ಶ್ರೀಮತಿ ಜಯಶ್ರೀ ಜಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಭವ್ಯ ಎಂ.ಬಿ. ಉಪಸ್ಥಿತರಿದ್ದರು.
ವಾರ್ಡ್ ಗಳಲ್ಲಿ ಕೂಡ ಮುಂದಿನ ದಿನಗಳಲ್ಲಿ ಬೀದಿ ದೀಪಗಳನ್ನು ಅಳವಡಿಸಲಾಗುವುದು ಎಂದು ಪಂಚಾಯತ್ ಅಧ್ಯಕ್ಷರು ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.