ಸುಳ್ಯ ತಾಲೂಕು ಕಛೇರಿ ಆವರಣದಲ್ಲಿ ಪರಿಸರ ದಿನಾಚರಣೆ

Advt_Headding_Middle

 

ಕೊರೊನಾ ಮತ್ತು ಲಾಕ್ ಡೌನ್ ನಿರ್ಬಂಧ ಇರುವುದರಿಂದ ಸುಳ್ಯ ತಾಲೂಕು ಕಛೇರಿ ವಠಾರದಲ್ಲಿ ಸಿಬ್ಬಂದಿಗಳೊಂದಿಗೆ ಸರಳ ರೀತಿಯಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.
ಸುಳ್ಯ ತಹಶಿಲ್ದಾರ್ ಅನಿತಾಲಕ್ಷ್ಮಿ ಗಿಡ ನೆಡುವ ಮೂಲಕ ಪರಿಸರ ದಿನವನ್ನು ಆಚರಿಸಿದರು.

ಈ ಸಂದರ್ಭದಲ್ಲಿ ತಾಲೂಕು ಕಛೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.