ಅಜ್ಜಾವರ ಗ್ರಾ.ಪಂ. ವತಿಯಿಂದ ವಿಶ್ವ ಪರಿಸರ ದಿನಚಾರಣೆ

Advt_Headding_Middle

 

ವಿಶ್ವ ಪರಿಸರ ದಿನಾಚರಣೆಯನ್ನು ಅಜ್ಜಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಡ್ಪಂಗಾಯದ ಶಾಲಾ ಆವರಣದಲ್ಲಿ ಗಿಡ ನೆಡುವ ಮೂಲಕ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸತ್ಯವತಿ ಬಸವನಪಾದೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಲೀಲಾ ಮನಮೋಹನ್ ಹಾಗೂ ಸದಸ್ಯರಾದ ರಾಹುಲ್ ಅಡ್ಪಂಗಾಯ, ಜಯರಾಮ ಅತ್ಯಡ್ಕ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಜಯಮಾಲಾ ಎ ಕೆ ಹಾಗೂ ಸಿಬ್ಬಂದಿ ವರ್ಗದವರು ಜೆಸಿಐ ಅಧ್ಯಕ್ಷರಾದ ಗುರುರಾಜ್ ಹಾಗೂ ಮಹಿಳಾ ಮಂಡಲದ ಅಧ್ಯಕ್ಷರಾದ ಶಶ್ಮಿ ಭಟ್ ಹಾಗೂ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.