ಅಜ್ಜಾವರ ಗ್ರಾಮ ಪಂಚಾಯತ್ ನಲ್ಲಿ ಟಾಸ್ಕ್ ಫೋರ್ಸ್ ಸಭೆ

Advt_Headding_Middle

 

 

ಅಜ್ಜಾವರ ಗ್ರಾಮ ಪಂಚಾಯತ್  ಕೋವಿಡ್ ಕಾರ್ಯಪಡೆಯ ಸಭೆಯು ಜೂ. 7 ರಂದು ಗ್ರಾಮ ಪಂಚಾಯತಿನ ರಾಜೀವ ಗಾಂಧಿ ಸೇವಾ ಕೇಂದ್ರ ಸಭಾಭವನದಲ್ಲಿ ಅಧ್ಯಕ್ಷರು ಶ್ರೀಮತಿ ಸತ್ಯವತಿ ಬಸವನಪಾದೆ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಉಪಾಧ್ಯಕ್ಷೆ ಶ್ರೀಮತಿ ಲೀಲಾ ಮನಮೋಹನ, ಗ್ರಾಮ ಕರಣಿಕರಾದ ಶ್ರೀ ಶರತ್ ಕುಮಾರ್, ಪಂಚಾಯತ್ ಸದಸ್ಯರು, ಆರೋಗ್ಯ ಸಹಾಯಕಿಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಪಿ.ಡಿ.ಒ ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

ಸಭೆಯಲ್ಲಿ ಕೋವಿಡ್ 19 ನಿಯಂತ್ರಣಕ್ಕೆ ಲಸಿಕೆ ಹಾಗೂ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಯಿತು ಹಾಗೂ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣಗಳ ಬಗ್ಗೆಯೂ ಕೂಡ ಸಭೆಯಲ್ಲಿ ಚರ್ಚಿಸಲಾಯಿತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.