ಸುಬ್ರಹ್ಮಣ್ಯ : ರೋಟರಿ ಕ್ಲಬ್ ವತಿಯಿಂದ ಆಹಾರ ಕಿಟ್ ವಿತರಣೆ

Advt_Headding_Middle

 

ಕೊರೋನ ಕಾರಣದಿಂದ ಸಂಕಷ್ಟಕ್ಕೊಳಗಾದ ಕುಟುಂಬಗಳಿಗೆ ರೋಟರಿ ಕ್ಲಬ್ ಸುಬ್ರಹ್ಮಣ್ಯ ಇದರ ವತಿಯಿಂದ ಆಹಾರ ಸಾಮಗ್ರಿಗಳ ಕಿಟ್‌ನ್ನು ಜೂ.೭ ರಂದು ವಿತರಿಸಲಾಯಿತು.

ಈ ಸಂದರ್ಭದಲ್ಲಿ ರೋಟರಿ ಕ್ಲಬ್ ನ ಪೂರ್ವ ಅಧ್ಯಕ್ಷರಾದ ರಾಮಕೃಷ್ಣ ಮಲ್ಲಾರ, ಭರತ್ ನೆಕ್ರಾಜೆ, ಮಾಯಿಲಪ್ಪ ಸಂಕೇಶ ಮತ್ತು ರೋಟರಿ ನಿರ್ದೇಶಕರಾದಂತಹ ಚಂದ್ರಶೇಖರ ನಾಯರ್ ಮತ್ತು ಗೋಪಾಲ ಎಣ್ಣೆಮಜಲು ಮತ್ತು ನಿಯೋಜಿತ ಅಧ್ಯಕ್ಷರಾದ ವಿಜಯ ಕುಮಾರ ಅಮೈ , ಸದಸ್ಯರಾದ ರವಿ ಕಕ್ಕೆಪದವು , ಚಿದಾನಂದ ಕುಳ, ದಿನೇಶ್ ಎಣ್ಣೆಮಜಲು, ಸ್ಥಳೀಯ ಗ್ರಾ. ಪಂ. ಸದಸ್ಯರಾದ ದಿವಾಕರ ಮತ್ತು ಫಲಾನುಭವಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.