ಪಂಜ ಪಿ.ಡಿ.ಒ. ಪುರುಷೋತ್ತಮರನ್ನು ವರ್ಗಾಯಿಸದಂತೆ ಜಿ.ಪಂ. ಸಿ.ಇ.ಒ. ಮತ್ತು ಡಿ.ಸಿ.ಗೆ ಮನವಿ

Advt_Headding_Middle

ಪಂಜ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಮಣಿಯಾನ ಪುರುಷೋತ್ತಮರನ್ನು ವರ್ಗಾಯಿಸಿ ಮಾಡಲಾಗಿರುವ ಆದೇಶವನ್ನು ರದ್ದುಗೊಳಿಸಬೇಕೆಂದು ಗ್ರಾಮಸ್ವರಾಜ್ ಕಾರ್ಯಕರ್ತ ಜಿನ್ನಪ್ಪ ಗೌಡರು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಯವರನ್ನು ಹಾಗೂ ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ ರವರನ್ನು ಒತ್ತಾಯಿಸಿದ್ದಾರೆ.
ಇಂದು ಮಂಗಳೂರಿಗೆ ಹೋಗಿ ಈ ಇಬ್ಬರು ಅಧಿಕಾರಿಗಳನ್ನು ಕಂಡು ಮಾತನಾಡಿ ಮನವಿ ನೀಡಿದ ಜಿನ್ನಪ್ಪ ಗೌಡರು ” ಪುರುಷೋತ್ತಮ ಮಣಿಯಾನರವರು ಉತ್ತಮ ಅಧಿಕಾರಿಯಾಗಿದ್ದು ಅನೇಕ ಅಭಿವೃದ್ಧಿ ಕಾರ್ಯಗಳನ್ನು ನಡೆಸಿದ್ದಾರೆ. ಪಂಜದಲ್ಲಿ ಇನ್ನಷ್ಟು ಉತ್ತಮ ಕಾರ್ಯಗಳು ಆಗಬೇಕಾಗಿರುವುದರಿಂದ ಕೆಲವರ ಚಿತಾವಣೆಯಿಂದ ಆಗಿರುವ ವರ್ಗಾವಣೆಯನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.