15 ನೇ ಹಣಕಾಸಿನ ಅನುದಾನ ಕಡಿತ

Advt_Headding_Middle

 

 

ಗ್ರಾಮೀಣ ಪ್ರದೇಶಗಳಿಗೆ ಅನ್ಯಾಯ : ಜಿ.ಕೆ.ಹಮೀದ್

ಕಳೆದ 3 ವರ್ಷಗಳಿಂದ ಗ್ರಾಮ ಪಂಚಾಯತ್ ಗಳಿಗೆ ಯಾವುದೇ ಯೋಜನೆಯ ಮನೆಗಳ ಮಂಜೂರಾತಿ ಆಗಿಲ್ಲ,
ಕಳೆದ 3 ವರ್ಷಗಳಿಂದ ಬಡವರು ಮನೆ ಮಂಜೂರಾತಿಗಾಗಿ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ.
ಇದೀಗ 15 ನೆ ಹಣಕಾಸಿನ ಅನುದಾನ ಕಡಿತಗೊಳಿಸಿ ಗ್ರಾಮೀಣ ಪ್ರದೇಶದ ರಸ್ತೆ,ಇನ್ನಿತರ ಸೌಲಭ್ಯಕ್ಕೆ ಕತ್ತರಿ ಹಾಕಿದೆ.
ದಿನ ಬಳಕೆಯ ವಸ್ತುಗಳ ಬೆಲೆ ಏರಿಕೆ,
ಗ್ಯಾಸ್,ಪೆಟ್ರೋಲ್,ಬೆಲೆ ಹೇರಿಕೆ ಮಾಡುವ ಮೂಲಕ ಕೇಂದ್ರ ಆಗು ರಾಜ್ಯ ಸರಕಾರ ಸಂಪೂರ್ಣ ಬಡವರ ವಿರೋಧಿ ನೀತಿ ಅನುಸರಿಸುತ್ತಿದೆ ಕೋರೋನ ಸಂದರ್ಭ ಜನ ಸಾಮಾನ್ಯರ ಜೇಬಿಗೆ ಕತ್ತರಿ ಹಾಕುವ ಕೆಲಸ ಮಾಡಿದೆ. ಈ ಕೂಡಲೇ ಪೆಟ್ರೋಲ್,ಡೀಸೆಲ್ ಬೆಲೆ ಏರಿಕೆ ತಡೆಗಟ್ಟಬೇಕು ಹಾಗೂ ಗ್ರಾಮೀಣ ಪ್ರದೇಶದ ಜನರಿಗೆ ಮನೆ ಮಂಜೂರಾತಿ, 15 ನೇ ಹಣಕಾಸು ಯೋಜನೆಯ ಅನುದಾನ ಕಡಿತ ಮಾಡುವ ಮೂಲಕ ಗ್ರಾಮೀಣ ಪ್ರದೇಶದ ಅಭಿವೃದ್ಧಿ ಕುಂಠಿತವಾಗಿದೆ. ಸರಕಾರ ಈ ಕೂಡಲೇ ಗಮನ ಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು.

– ಜಿ. ಕೆ. ಹಮೀದ್ ಅಧ್ಯಕ್ಷರು ಗ್ರಾಮ ಪಂಚಾಯತ್ ಸಂಪಾಜೆ
ಅಧ್ಯಕ್ಷರು ಅಲ್ಪಸಂಖ್ಯಾತ ಕಾಂಗ್ರೆಸ್ ಘಟಕ ಸುಳ್ಯ ತಾಲೂಕು

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.