ಉಬರಡ್ಕ ಮಿತೂರು ಸಹಕಾರಿ ಸಂಘದ ವತಿಯಿಂದ ಆಶಾಕಾರ್ಯಕರ್ತೆ ಯರಿಗೆ ಸಹಾಯಧನ ವಿತರಣೆ

Advt_Headding_Middle

 

ಉಬರಡ್ಕ ಮಿತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಗ್ರಾಮದ 3 ಮಂದಿ ಆಶಾಕಾರ್ಯಕರ್ತೆಯರಿಗೆ ಸಹಾಯಧನ ಹಾಗೂ ಅರೋಗ್ಯ ಸಹಾಯಕಿಯವರಿಗೆ ಮಾಸ್ಕನ್ನು ಜೂ. 10 ರಂದು ಸಂಘದ ಅಧ್ಯಕ್ಷರಾದ ದಾಮೋದರ ಗೌಡ ಮದುವೆಗದ್ದೆ ಯವರು ವಿತರಿಸಿದರು.
ಈ ಸಂದರ್ಭದಲ್ಲಿ ನಿರ್ದೇಶಕರಾದ ಹರಿಪ್ರಸಾದ್ ಪಾನತ್ತಿಲ, ವಿಜಯಕುಮಾರ್ ಉಬರಡ್ಕ, ಮುಖ್ಯಕಾರ್ಯನಿರ್ವಾಹಣಾ ಧಿಕಾರಿ ಜಯಪ್ರಕಾಶ್ ಉರುಂಡೆ. ಸಹಾಯಕ ಕಾರ್ಯನಿರ್ವಾಹಣಾಧಿಕಾರಿ ಶಿವಪ್ರಸಾದ್ ಪಡ್ಪು, ಸಿಬ್ಬಂದಿ ಗುರುವ, ಶ್ರೀಮತಿ ರಮ್ಯಾ ಮೊದಲಾದವರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.