ಕ್ರೀಡಾ ಪ್ರೋತ್ಸಾಹ ಧನಕ್ಕೆ ಪ್ರತಿಭಾನ್ವಿತ ಕ್ರೀಡಾ ಪಟುಗಳಿಂದ ಅರ್ಜಿ ಆಹ್ವಾನ

Advt_Headding_Middle

ದಕ್ಷಿಣ ಕನ್ನಡ ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಪಂಚಾಯತ್ ಅನುದಾನದ ಅಡಿಯಲ್ಲಿ 2020-21 ನೇ ಸಾಲಿನಲ್ಲಿ(1.04.2020 ರಿಂಧ 31.03.2021ರವರೆಗೆ) ಸರಕಾರದಿಂದ/ ಕ್ರೀಡಾ ಇಲಾಖೆಯಿಂದ/ ಅಧಿಕೃತ ನೋಂದಾಯಿತ ಸಂಘ ಸಂಸ್ಥೆಗಳಿಂದ/ ವಿಶ್ವವಿದ್ಯಾನಿಲಯಗಳಿಂದ/ ಎಸ್.ಜಿ.ಎಫ್.ಐ ನಿಂದ ಸಂಘಟಿತಗೊಂಡಿರುವ ಅಧಿಕೃತ ಕ್ರೀಡಾಕೂಟಗಳಲ್ಲಿ ದ.ಕ. ಜಿಲ್ಲೆಯನ್ನು ಪ್ರತಿನಿಧಿಸಿ, ರಾಜ್ಯ/ ರಾಷ್ಟ್ರ ಮಟ್ಟದಲ್ಲಿ ಪದಕ ವಿಜೇತರಾಗಿರುವ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿದ 30 ವರ್ಷಕ್ಕೆ ಒಳಪಟ್ಟ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಭಾವಂತ ಕ್ರೀಡಾಪಟುಗಳಿಗೆ ಕ್ರೀಡಾ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಕ್ರೀಡಾಪಟುಗಳು ಸರಿಯಾದ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 31. ಹೆಚ್ಚಿನ ಮಾಹಿತಿಗೆ ಸುಳ್ಯ ತಾಲೂಕು ಸಹಾಯಕ ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ವೆಂಕಟ್ರಮಣ ಕೆ.ಎಸ್.ರವರನ್ನು ಸಂಪರ್ಕಿಸಬಹುದು. (ಮೊಬೈಲ್ ಸಂಖ್ಯೆ: 8105900941)

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.