ದೇರಪ್ಪ ಗೌಡ ಕುಂಚಡ್ಕ ನಿಧನ

Advt_Headding_Middle

 

 

ಆಲೆಟ್ಟಿ ಗ್ರಾಮದ ಕುಂಚಡ್ಕ ಮನೆತನದ ಹಿರಿಯರಾದ ದೇರಪ್ಪ ಗೌಡ ಕುಂಚಡ್ಕ ರವರು ಅಲ್ಪ ಕಾಲದ ಅಸೌಖ್ಯದಿಂದ ತನ್ನ ಸ್ವಗೃಹದಲ್ಲಿ ಜು.23 ರಂದು ನಿಧನರಾದರು. ಅವರಿಗೆ 85 ವರ್ಷ ವಯಸ್ಸಾಗಿತ್ತು.
ಅವರಿಗೆ ಕೆಲ ದಿನಗಳಿಂದ ಅನಾರೋಗ್ಯ ಕಾಣಿಸಿಕೊಂಡ ಹಿನ್ನಲೆಯಲ್ಲಿ ಕೊನೆಯುಸಿರೆಳೆದರೆಂದು ತಿಳಿದು ಬಂದಿದೆ. ಮೃತರು ಓರ್ವ ಪುತ್ರ ವಾಸುದೇವ ಗೌಡ ಕುಂಚಡ್ಕ ಹಾಗೂ ಮೊಮ್ಮಕ್ಕಳನ್ನು, ಕುಟುಂಬಸ್ಥರನ್ನು ಮತ್ತು ಬಂಧು ಮಿತ್ರರನ್ನು ಅಗಲಿದ್ದಾರೆ. ಅವರು ಕಳೆದ 15 ವರ್ಷಗಳಿಂದ ಕುಂಚಡ್ಕ ಕುಟುಂಬದ ಯಜಮಾನರಾಗಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.