ಆಸ್ಕರ್ ಫರ್ನಾಂಡೀಸ್ ರವರ ಆರೋಗ್ಯ ಸುಧಾರಣೆಗೆ ಕಾಂಗ್ರೆಸ್ ವತಿಯಿಂದ ಸುಬ್ರಹ್ಮಣ್ಯದಲ್ಲಿ ಪ್ರಾರ್ಥನೆ

Advt_Headding_Middle

 

 

ಕಾಂಗ್ರೆಸ್‌ನ ಹಿರಿಯ ಮುಖಂಡ, ಕೇಂದ್ರದ ಮಾಜಿ ಸಚಿವ ಆಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯ ಸ್ಥಿತಿ ಚಿಂತಾಜನಕ ಸ್ಥಿತಿಯಲ್ಲಿದ್ದು ಅವರ ಆರೋಗ್ಯ ಸುಧಾರಣೆಗಾಗಿ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಾಂಗ್ರೆಸ್ ವತಿಯಿಂದ ಜು.23 ರಂದು ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭ ಕೆ.ಪಿ.ಸಿ.ಸಿ ಕಾರ್ಯದರ್ಶಿ, ಸುಳ್ಯ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಜಿ.ಕೃಷ್ಣಪ್ಪ ಹಾಗೂ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿಯವರ ನೇತೃತ್ವದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಸರ್ವೋತ್ತಮ ಗೌಡ, ಮಾಸ್ಟರ್ ಪ್ಲಾನ್‌ನ ಮಾಜಿ ಸದಸ್ಯರಾದ ಶಿವರಾಮ ರೈ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.