ಎಸ್. ಅಂಗಾರರಿಗೆ ಮಂತ್ರಿ ಸ್ಥಾನ ಖಚಿತ

Advt_Headding_Middle

ಸಿ.ಎಂ. ಬೊಮ್ಮಾಯಿಯವರಿಂದ ಫೋನ್ ಕರೆ

ಇಂದು ಅಪರಾಹ್ನ ಪ್ರಮಾಣ ವಚನ ಸ್ವೀಕಾರ

ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರ ಸಚಿವ ಸಂಪುಟದಲ್ಲಿ ಸುಳ್ಯ ಶಾಸಕ ಎಸ್.ಅಂಗಾರ ಸಚಿವರಾಗುವುದು ನಿಶ್ಚಿತವಾಗಿದೆ.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಅಂಗಾರರಿಗೆ ಕರೆಮಾಡಿ ಈ ವಿಚಾರ ತಿಳಿಸಿದ್ದು, ಅಂಗಾರರು ಇದನ್ನು ‘ಸುದ್ದಿ’ಗೆ ಖಚಿತಪಡಿಸಿದ್ದಾರೆ.
ಇಂದು ಅಪರಾಹ್ನ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಅಂಗಾರರು ೨ನೇ ಬಾರಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.