ಸೆ. 5 ರಂದು ಬೆಳ್ಳಾರೆಯಲ್ಲಿ ಶಿಕ್ಷಕರ ದಿನಾಚರಣೆ

Advt_Headding_Middle


ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಈ ಬಾರಿ ಬೆಳ್ಳಾರೆ ಕೆಪಿಎಸ್‌ನಲ್ಲಿ ನಡೆಯಲಿದೆ. ಸಮಾರಂಭದಲ್ಲಿ ನಿವೃತ್ತರಾಗಿರುವ 26  ಮಂದಿ ಶಿಕ್ಷಕರಿಗೆ ಸನ್ಮಾನ, ಎಸ್‌ಎಸ್‌ಎಲ್‌ಸಿಯಲ್ಲಿ ರಾಜ್ಯ ಮಟ್ಟದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ನಡೆಯಲಿದೆ. ಕೋವಿಡ್ ನಿಯಾಮಾವಳಿಯಂತೆ ಕಾರ್ಯಕ್ರಮ ಸರಳವಾಗಿ ನಡೆಯಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ.ಮಹಾದೇವ್ ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.