ಅಡ್ಕಾರು: ಅಯ್ಯಪ್ಪ ಮಂದಿರದ ಅಭಿವೃದ್ಧಿ ಕಾರ್ಯಕ್ಕೆ ಸಚಿವರಿಗೆ ಮನವಿ

Advt_Headding_Middle

 

ಜಾಲ್ಸೂರು ಗ್ರಾಮದ ಅಡ್ಕಾರು ಅಯ್ಯಪ್ಪ ಮಂದಿರದ ಆವರಣ ಗೋಡೆ ಹಾಗೂ ಮೇಲ್ಛಾವಣಿಯ ಅಭಿವೃದ್ಧಿ ಕಾರ್ಯಗಳಿಗಾಗಿ ಮೀನುಗಾರಿಕಾ ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಅವರಿಗೆ ಬೇಡಿಕೆಯ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಅಯ್ಯಪ್ಪ ಮಂದಿರದ ಗೌರವಾದ್ಯಕ್ಷ ನಾರಾಯಣ ಮಡಿವಾಳ, ಅಧ್ಯಕ್ಷ ಅಶೋಕ ಅಡ್ಕಾರು, ಉದಯ ಮಣಿಯಾಣಿ ಅಡ್ಕಾರುಪದವು, ರಜತ್ ಅಡ್ಕಾರು, ಸುಖೇಶ್ ಅಡ್ಕಾರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.