Breaking News

ಬಳ್ಪ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೋಜನೆಯಡಿ ಆರೋಗ್ಯ ರಕ್ಷಾ ಧನ ಸಹಾಯ ವಿತರಣೆ

Advt_Headding_Middle

 

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ರಿ, ಸುಳ್ಯ ತಾಲೂಕು ಗುತ್ತಿಗಾರು ವಲಯದ ಬಳ್ಪ ಕಾರ್ಯಕ್ಷೇತ್ರದಲ್ಲಿ ಸಂಪೂರ್ಣ ಸುರಕ್ಷಾ ಕಾರ್ಯಕ್ರಮದಡಿಯಲ್ಲಿ ಆರೋಗ್ಯ ರಕ್ಷಾ ಕಾರ್ಯಕ್ರಮದಲ್ಲಿ ಧರ್ಮಶ್ರೀ ಸಂಘದ ಸದಸ್ಯೆ ಶ್ರೀಮತಿ ಭವಾನಿಯವರಿಗೆ ಮಂಜೂರಾದ ರೂ. 7200ನ್ನು ವಲಯದ ಮೇಲ್ವಿಚಾರಕರಾದ ಮುರಲೀಧರರವರು ವಿತರಿಸಿದರು. ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರಾದ ಮೋಹನ್ ಬಿ ಕೆರೆ, ಸೇವಾ ಪ್ರತಿನಿಧಿ ಶ್ರೀಮತಿ ಭವ್ಯ, ಸಂಘದ ಸದಸ್ಯರುಗಳಾದ ಜಗನ್ನಾಥ ಪಲ್ಲತಡ್ಕ, ಪವನ್ ಪಲ್ಲತ್ತಡ್ಕ ಉಪಸ್ಥಿತರಿದ್ದರು

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.