ನಾಳೆ ಅಮರ ಸಮರ ವೀರ ಕೆದಂಬಾಡಿ ರಾಮಯ್ಯ ಗೌಡ ಬಂಟಮಲೆ ಪ್ರಶಸ್ತಿ ಪ್ರದಾನ

Advt_Headding_Middle

 

 

ಬಂಟಮಲೆ ಅಕಾಡೆಮಿ ಗುತ್ತಿಗಾರು ಇದರ ವತಿಯಿಂದ
ಅಮರ ಸಮರ ವೀರ ಕೆದಂಬಾಡಿ ರಾಮಯ್ಯ ಗೌಡ
ಬಂಟಮಲೆ ಪ್ರಶಸ್ತಿ – ೨೦೨೧
ಪ್ರಶಸ್ತಿ ಪ್ರದಾನ ಸಮಾರಂಭ ನಾಳೆ (ಸೆ. 3 ರಂದು) ವೆಂಕಟ್ರಮಣ ಟವರ್ ನಲ್ಲಿನ ಮದುವೆಗದ್ದೆ ಬೋಜಪ್ಪ ಗೌಡ ಸಭಾಂಗಣದಲ್ಲಿ ನಡೆಯಲಿದೆ.
ಇತಿಹಾಸ ಸಂಶೋಧಕ, ಚಲನಚಿತ್ರ ನಿರ್ಮಾಪಕ, ರಂಗ ನಿರ್ದೇಶಕ, ಸಾಹಿತಿ
ಎನ್.ಎಸ್. ದೇವಿಪ್ರಸಾದ್, ಸಂಪಾಜೆ ಅವರು ಪ್ರಶಸ್ತಿ ಪುರಸ್ಕೃಾರ ಪಡೆಯಲಿದ್ದಾರೆ.
ಶಿಕ್ಷಣ ಸಿದ್ದಾಂತಿ ಡಾ| ಎನ್.ಸುಕುಮಾರ ಗೌಡ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಪಿ.ಸಿ.ಜಯರಾಮ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಪ್ರಜಾ ವೇದಿಕೆ ಅಧ್ಯಕ್ಷ ಮೂಡಗದ್ದೆ ವಿಜಯೇಂದ್ರ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಮ್ ಸುಳ್ಳಿ, ಕುಶಾಲನಗರದ ಪ್ರಗತಿ ಪರ ಚಿಂತಕ ವಿ.ಪಿ. ಶಶಿಧರ, ಅತಿಥಿಗಳಾಗಿ ಉಪಸ್ಥಿತರಿರುವರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.