Breaking News

ಮರ್ಕಂಜ ಗ್ರಾಮ ಪಂಚಾಯತ್ ನ ಅಭಿವೃದ್ಧಿ ಅಧಿಕಾರಿಯಾಗಿ ರವಿಚಂದ್ರ ಎ. ರವರು ಪ್ರಭಾರವಾಗಿ ಅಧಿಕಾರ ಸ್ವೀಕಾರ

Advt_Headding_Middle

ಮರ್ಕಂಜ ಗ್ರಾಮ ಪಂಚಾಯತ್ ನ ಅಭಿವೃದ್ಧಿ ಅಧಿಕಾರಿಯಾಗಿ ರವಿಚಂದ್ರ ಎ. ರವರು ಪ್ರಭಾರವಾಗಿ ಅಧಿಕಾರ ಸ್ವೀಕರಿಸಿದರು. ಮರ್ಕಂಜ ದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಭಿವೃದ್ಧಿ ಅಧಿಕಾರಿ ಧನಪತಿ.ಬಿ ಯವರು ಗುತ್ತಿಗಾರು ಗ್ರಾ.ಪಂ.ಗೆ ವರ್ಗಾವಣೆಗೊಂಡಿದ್ದಾರೆ. ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ ಪವಿತ್ರ ಗುಂಡಿ, ಉಪಾಧ್ಯಕ್ಷ ಗೋವಿಂದ ಅಳವುಪಾರೆ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.