ಸಂಪಾಜೆ ಗ್ರಾಮ ಪಂಚಾಯತ್ ನಲ್ಲಿ ರಾಷ್ಟ್ರೀಯ ಪೋಷಣ್ ಮಾಸಾಚರಣೆ ಮತ್ತು ಪ್ರಧಾನ ಮಂತ್ರಿ ಮಾತೃವಂದನಾ ಸಪ್ತಾಹ

Advt_Headding_Middle

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ , ಮಡಿಕೇರಿ, ಕೊಡಗು ಜಿಲ್ಲೆ ಸಂಪಾಜೆ ಗ್ರಾಮ ಪಂಚಾಯತ್ ಅಂಗನವಾಡಿ ಕೇಂದ್ರಗಳ ಸಹಭಾಗಿತ್ವದಲ್ಲಿ ರಾಷ್ಟ್ರೀಯ ಪೋಷಣ್ ಮಾಸಾಚರಣೆ ಮತ್ತು
ಪ್ರಧಾನ ಮಂತ್ರಿ ಮಾತೃವಂದನಾ ಸಪ್ತಾಹ 2021 ಕೊಡಗು ಸಂಪಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸೆ.2ರಂದು ನಡೆಯಿತು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ , ಸದಸ್ಯರುಗಳು, ಅಂಗನವಾಡಿ ಕಾರ್ಯಕರ್ತೆಯರು,ಆಶಾ ಕಾರ್ಯಕರ್ತೆಯರು, ಸಾರ್ವಜನಿಕರು, ಆರೋಗ್ಯ ಇಲಾಖೆ ಕಾರ್ಯಕರ್ತರು, ಭಾಗವಹಿಸಿದ್ಧರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.