ನಾಗೇಶ ಮಧ್ಯಸ್ಥ ನಿಧನ

Advt_Headding_Middle

 

ಕರ್ನಾಟಕ ಅರಣ್ಯ ಅಭಿವೃದ್ದಿ ನಿಗಮದ ಸುಳ್ಯ ರಬ್ಬರ್ ವಿಭಾಗದಲ್ಲಿ ಸುಮಾರು 35 ವರ್ಷ ಸೇವೆ ಸಲ್ಲಿಸಿ ಅಧೀಕ್ಷಕ ರಾಗಿ ನಿವೃತ್ತರಾದ ನಾಗೇಶ ಮಧ್ಯಸ್ಥರವರು ಸೆ. 01 ರಂದು ಬಸ್ರೂರಿನ ಅವರ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು. ಆವರಿಗೆ 64 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ , ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು, ಮಿತ್ರ ರನ್ನು ಅಗಲಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.