Breaking News

ನಾಳೆ ಸುಳ್ಯದಲ್ಲಿ ಸಚಿವರ ಉಪಸ್ಥಿತಿಯಲ್ಲಿ ಮೀನುಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಕಾರ್ಯಾಗಾರ

Advt_Headding_Middle

ಮೀನು ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಕುರಿತ ಕಾರ್ಯಾಗಾರವು ಸುಳ್ಯದ ಕೆ.ವಿ.ಜಿ. ಆಯುರ್ವೇದ ಫಾರ್ಮಾ & ಸಂಶೋಧನಾ ಕೇಂದ್ರ ಸಭಾಂಗಣದಲ್ಲಿ ಸೆ.4ರಂದು ಬೆಳಿಗ್ಗೆ ಜರುಗಲಿದೆ.
ಸುಳ್ಯ ಶಾಸಕ, ರಾಜ್ಯ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಸಾರಿಗೆ ಸಚಿವ ಎಸ್. ಅಂಗಾರ ಅವರ ಉಪಸ್ಥಿತಿಯಲ್ಲಿ ಮೀನುಗಾರಿಕೆ ಸಾಕಾಣಿಕೆ ಬಗ್ಗೆ ತರಬೇತಿ ಕಾರ್ಯಾಗಾರವು ನಡೆಯಲಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.