Breaking News

ಸುಬ್ರಹ್ಮಣ್ಯ ಕೆ.ಎಸ್.ಎಸ್. ಕಾಲೇಜಿನಲ್ಲಿ ಉನ್ನತ ಪದವಿ ಹಾಗೂ ಉದ್ಯೋಗಾವಕಾಶಗಳ ಮಾಹಿತಿ ಕಾರ್ಯಕ್ರಮ

Advt_Headding_Middle

 

ಸುಬ್ರಹ್ಮಣ್ಯದ ಕೆಎಸ್‌ಎಸ್ ಮಹಾವಿದ್ಯಾಲಯದಲ್ಲಿ , ಐಕ್ಯೂಎಸಿ ಹಾಗೂ ಎಚ್‌ಆರ್ ಅಂಡ್ ಪ್ಲೇಸ್ಮೆಂಟ್ ಸೆಲ್ ವತಿಯಿಂದ ಸೆ.೧ ರಂದು ಪದವಿ ನಂತರ ಎಂ.ಬಿ.ಎ ಉನ್ನತ ಪದವಿ ಹಾಗೂ ಉದ್ಯೋಗವಕಾಶಗಳು ಎಂಬ ವಿಷಯದ ಕುರಿತು ಮಾಹಿತಿ ಕಾರ್ಯಕ್ರಮ ನಡೆಯಿತು.

ಮಂಗಳೂರಿನ ಬೆಸೆಂಟ್ ಪಿಜಿ ಸೆಂಟರ್ ನ ಉಪನ್ಯಾಸಕರುಗಳಾದ ಪೋ?ಸುರೇಶ್ ಶೆಣೈ , ಪ್ರೋ. ರೀಮಾ ಫ್ರಾಂಕ್ ಇವರುಗಳು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದರು. ಮಹಾವಿದ್ಯಾಲಯದ ಎಚ್‌ಆರ್ ಅಂಡ್ ಪ್ಲೇಸ್ಮೆಂಟ್ ಸೆಲ್ ಸಂಯೋಜಕರಾದ ವಿನ್ಯಾಸ್ ಎಚ್ ಇವರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.