ಮರ್ಕಂಜ ಗ್ರಾಮ ಪಂಚಾಯತ್ ನಲ್ಲಿ ಜಮಾಬಂದಿ

Advt_Headding_Middle

 

ಮರ್ಕಂಜ ಗ್ರಾಮ ಪಂಚಾಯತ್ ನ 2020-21 ನೇ ಸಾಲಿನ ಜಮಾಬಂದಿಯು ಆ.31  ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಜಮಾಬಂದಿ ಅಧಿಕಾರಿಯಾಗಿ ಸುಳ್ಯ ಅಕ್ಷರ ದಾಸೋಹದ ಸಹಾಯಕ ನಿರ್ದೇಶಕರಾದ ಚಂದ್ರಶೇಖರ ಪೇರಾಲು ರವರು ಉಪಸ್ಥಿತರಿದ್ದರು.
ಗ್ರಾಮ ಪಂಚಾಯತ್ ಅಧ್ಯಕ್ಷೆ ಪವಿತ್ರಾ ಗುಂಡಿ ಅಧ್ಯಕ್ಷ ತೆ ವಹಿಸಿದ್ದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷ ಗೋವಿಂದ ಅಳವುಪಾರೆ, ಪಿಡಿಒ ಧನಪತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪಂಚಾಯತ್ ಸದಸ್ಯರು, ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.