ಕುಕ್ಕುಜಡ್ಕ ಸರಕಾರಿ ಶಾಲೆಗೆ ವಿದ್ಯಾರ್ಥಿಗಳಿಂದ ಮೈಕ್ರೋಫೋನ್ ಕೊಡುಗೆ ಅಮರಮುಡ್ನೂರಿನ ಕುಕ್ಕುಜಡ್ಕ

Advt_Headding_Middle

ಸ .ಹಿ .ಪ್ರಾ .ಶಾಲೆಗೆ 2020-21 ನೇ ಸಾಲಿನ 7 ನೇ ತರಗತಿಯ ವಿದ್ಯಾರ್ಥಿಗಳು ಮೈಕ್ರೋಫೋನ್ ಕೊಡುಗೆಯಾಗಿ ನೀಡಿದರು. ಈ ಸಂದರ್ಭದಲ್ಲಿ ಎಸ್. ಡಿ. ಎಂ. ಸಿ ಮಾಜಿ ಅಧ್ಯಕ್ಷ ರಾಘವ, ನೂತನ ಅಧ್ಯಕ್ಷ ರಾಮಚಂದ್ರ, ಉಪಾಧ್ಯಕ್ಷೆ ಶೀಮತಿ ಮೋಹಿನಿ, ಹಳೆವಿದ್ಯಾರ್ಥಿ ಸಂಘದ ಅದ್ಯಕ್ಷ ಪದ್ಮನಾಭ ಬೊಳ್ಳೂರು, ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.