Breaking News

ದ.ಕ. ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ

Advt_Headding_Middle

ಅಚ್ರಪ್ಪಾಡಿ ಶಾಲೆಯ ಶ್ವೇತಾ, ಪೇರಾಲಿನ ಸುನಂದ, ಮರ್ಕಂಜದ ಕೆಂಚವೀರಪ್ಪರಿಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

 

ತಾಲೂಕಿನ ಮೂವರು ಶಿಕ್ಷಕರಿಗೆ ದ.ಕ. ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ.

ಪ್ರೌಢಶಾಲಾ ವಿಭಾಗದಲ್ಲಿ ಮರ್ಕಂಜ ಪ್ರೌಢಶಾಲಾ ಶಿಕ್ಷಕ ಕೆಂಚವೀರಪ್ಪ, ಹಿರಿಯ ಪ್ರಾಥಮಿಕ ವಿಭಾಗದಲ್ಲಿ ಪೇರಾಲು ಶಾಲೆಯ ಸುನಂದ ಹಾಗೂ ಕಿರಿಯ ಪ್ರಾಥಮಿಕ ವಿಭಾಗದಲ್ಲಿ‌ಅಚ್ರಪ್ಪಾಡಿ ಶಾಲೆಯ ಶ್ವೇತಾರವರಿಗೆ ಪ್ರಶಸ್ತಿ ಬಂದಿದ್ದು, ಸೆ.5 ರಂದು ಮಂಗಳೂರಿನಲ್ಲಿ ನಡೆಯುವ ಸಮಾರಂಭದಲ್ಲಿ ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.