ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತ ಇಲಾಖೆಯ ಜಿಲ್ಲಾ ಉಪಾದ್ಯಕ್ಷರಾಗಿ ಇಸ್ಮಾಯಿಲ್ ಪಡ್ಪಿನಂಗಡಿ ಪುನರಾಯ್ಕೆ

Advt_Headding_Middle

ದ ಕ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತ ಇಲಾಖೆಯ ಜಿಲ್ಲಾ ಉಪಾದ್ಯಕ್ಷರಾಗಿ ಇಸ್ಮಾಯಿಲ್ ಪಡ್ಪಿನಂಗಡಿ ಪುನರಾಯ್ಕೆಯಾಗಿದ್ದಾರೆ. ಇವರು ಸುಳ್ಯ ಬ್ಲಾಕ್ ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿಯೂ ಆಗಿದ್ದು, ರಹ್ಮಾನಿಯಾ ಕೇಂದ್ರ ಜುಮಾ ಮಸ್ಜಿದ್ ಎಣ್ಮೂರು- ಐವತ್ತೊಕ್ಲು ಇದರ ಅದ್ಯಕ್ಷರಾಗಿ, ದಾರುಲ್ ಹುದಾ ವಿದ್ಯಾ ಕೇಂದ್ರ ತಂಬಿನಮಕ್ಕಿ ಬೆಳ್ಳಾರೆ ಇದರ ಉಪಾದ್ಯಕ್ಷರಾಗಿ ಸೇವೆ ಸಲ್ಲಿಸುತ್ತಾ ಇದ್ದಾರೆ.


ಇವರು ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ಸಹಕಾರ ಸಂಘ ಸುಳ್ಯ ಮತ್ತು S M A ಬೆಳ್ಳಾರೆ ಝೋನಲ್ ಇದರ ಮಾಜಿ ಅದ್ಯಕ್ಷರಾಗಿದ್ದು, ಕಲ್ಮಡ್ಕ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪಕ್ಷದ ಉಸ್ತುವಾರಿಯಾಗಿ, ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ಸ್ ಇದರ ಪ್ರದಾನ ಕಾರ್ಯದರ್ಶಿಯಾಗಿ, ಸುಳ್ಯ ಬ್ಲಾಕ್ ಅಲ್ಪ ಸಂಖ್ಯಾತ ಕಾಂಗ್ರೆಸ್ಸ್ ಸಮಿತಿಯ ಸಂಘಟನಾ ಕಾರ್ಯದರ್ಶಿಯಾಗಿ ಹಿಂದೆ ಸೇವೆ ಸಲ್ಲಿಸಿದ್ದು, ಪಂಜ ಪಂಚಶ್ರೀ ಜೇಸೀಸ್ ಇದರ ಪೂರ್ವಾದ್ಯಕ್ಷರೂ ,ಪ್ರಗತಿ ಸ್ಫ್ರೋಟ್ಸ್ ಕ್ಲಬ್ ಪಡ್ಪಿನಂಗಡಿ ಇದರ ಮಾಜಿ ಅದ್ಯಕ್ಷರೂ, M Y S ಎಣ್ಮೂರು ಐವತ್ತೊಕ್ಲು ಇದರ ಸ್ಥಾಪಕಾದ್ಯಕ್ಷರೂ ಆಗಿ ಸೇವೆ ಸಲ್ಲಿಸಿರುತ್ತಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.