Breaking News

ಮಲೆನಾಡ ಸಿರಿ ಶಿಕ್ಷಕ ಪ್ರಶಸ್ತಿಗೆ ನಾಲ್ವರು ಶಿಕ್ಷಕರು ಆಯ್ಕೆ

Advt_Headding_Middle

ಸಮಾಜ ಸೇವೆಯ ಉದ್ದೇಶ ವಿರಿಸಿಕೊಂಡು ಸ್ಥಾಪಿತಗೊಂಡ ಮಲೆನಾಡು ಚಾರಿಟೇಬಲ್ ಟ್ರಸ್ಟ ವತಿಯಿಂದ ಸಮಾಜಮುಖಿ ಉತ್ತಮ ಶಿಕ್ಷಕರಿಗೆ ಪ್ರತಿವರ್ಷ ಕೊಡಮಾಡುವ ಮಲೆನಾಡು ಶಿಕ್ಷಕ ಪ್ರಶಸ್ತಿಗೆ ಈ ಬಾರಿ ನಾಲ್ವರು ಶಿಕ್ಷಕರು ಆಯ್ಕೆಯಾಗಿದ್ದಾರೆ.

ನಿವೃತ್ತ ಮುಖ್ಯಶಿಕ್ಷಕಿ ವನಜಾಕ್ಷಿ ಆಲೆಟ್ಟಿ, ದುಗಲಡ್ಕ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ಎ.ಯು, ಬೆಳ್ಳಾರೆ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲೆ ಹಸೀನಾ ಬಾನು, ಗ್ರೀನ್ ವ್ಯೂ ಪ್ರೌಢಶಾಲೆ ಶಿಕ್ಷಕಿ ಪ್ರತಿಭಾ ಆಳ್ವ ರವರು ಆಯ್ಕೆಯಾಗಿದ್ದಾರೆ ಎಂದು ಮಲೆನಾಡು ಚಾರಿಟೇಬಲ್ ಟ್ರಸ್ಟ ಅಧ್ಯಕ್ಷ ರಿಯಾಜ್ ಕಟ್ಟೆಕ್ಕಾರ್ ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.