Breaking News

ಮಿನುಂಗೂರು : ಭಜನಾ ಮಂಡಳಿಯ ಬೆಳ್ಳಿ ಹಬ್ಬದ ಸವಿನೆನಪಿಗೆ ದೇವಸ್ಥಾನಕ್ಕೆ ಧ್ವನಿವರ್ಧಕ ಖರೀದಿ

Advt_Headding_Middle

ಮರ್ಕಂಜ ಹಾಗೂ ನೆಲ್ಲೂರು ಕೆಮ್ರಾಜೆ ಗ್ರಾಮಗಳಿಗೊಳಪಟ್ಟ ಪಂಚ ಸ್ಥಾಪನೆಗಳಲ್ಲಿ ಒಂದಾದ ಮಿನುಂಗೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಖರೀದಿಸಿದ ಧ್ವನಿವರ್ಧಕದ ಉದ್ಘಾಟನೆಯು ಆ.30 ರಂದು ನಡೆಯಿತು.


ಮಿನುಂಗೂರು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ ಬೆಳ್ಳಿ ಹಬ್ಬ ಕಾರ್ಯಕ್ರಮವು ಇತ್ತೀಚಿಗೆ ವಿಜ್ರಂಭಣೆಯಿಂದ ನಡೆದಿತ್ತು. ಇದರ ಉಳಿಕೆ ಹಣದಲ್ಲಿ ಬೆಳ್ಳಿ ಹಬ್ಬದ ಸವಿನೆನಪಿಗೆ ಸುಮಾರು ಒಂದು ಲಕ್ಷ ವೆಚ್ಚದಲ್ಲಿ ದೇವಸ್ಥಾನ ಕ್ಕೆ ಭಜನಾ ಮಂಡಳಿ ವತಿಯಿಂದ ಧ್ವನಿವರ್ಧಕ ಖರೀದಿಸಲಾಗಿತ್ತು. ಇದರ ಉದ್ಘಾಟನೆಯು ಆ.೩೦ರಂದು ನಡೆಸಲಾಯಿತು.

ಈ ಸಂದರ್ಭದಲ್ಲಿ ಭಜನಾ ಮಂಡಳಿ ಅಧ್ಯಕ್ಷ ಮಹೇಶ್ ಪುರ, ಗೌರವಾಧ್ಯಕ್ಷ ದಾಮೋದರ ಕೊಚ್ಚಿ, ಉಪಾಧ್ಯಕ್ಷ ಗೋವಿಂದ ಅಳವುಪಾರೆ, ಕಾರ್ಯದರ್ಶಿ ಯತೀಶ್ ಪುರ, ಜತೆ ಕಾರ್ಯದರ್ಶಿ ಗಣೇಶ್ ರೈ ಪಾರೆಪ್ಪಾಡಿ, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಹಾಗೂ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ  ಬೋಜಪ್ಪ ಕೊಚ್ಚಿ, ಹಾಗೂ ಭಜನಾ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.