ಮುಕ್ಕೂರು ಶಾಲಾ ಎಸ್  .ಡಿ. ಎಂ. ಸಿ ಅಧ್ಯಕ್ಷರಾಗಿ ಜಯಂತ ಕುಂಡಡ್ಕ ಉಪಾಧ್ಯಕ್ಷರಾಗಿ ಸುಮತಿ ರೈ ಆಯ್ಕೆ

Advt_Headding_Middle

ಮುಕ್ಕೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್ ಡಿಎಂಸಿ ಅಧ್ಯಕ್ಷರಾಗಿ ಜಯಂತ ಕುಂಡಡ್ಕ, ಉಪಾಧ್ಯಕ್ಷರಾಗಿ ಸುಮತಿ ರೈ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಪೆರುವಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು, ಉಪಾಧ್ಯಕ್ಷೆ ಚಂದ್ರಾವತಿ ಇಟ್ರಾಡಿ, ಸದಸ್ಯೆ ಗುಲಾಬಿ ಬೊಮ್ಮೆಮಾರು, ಎಸ್ ಡಿಎಂಸಿ ನಿಕಟಪೂರ್ವ ಅಧ್ಯಕ್ಷ ಕುಂಞಣ್ಣ ನಾಯ್ಕ ಅಡ್ಯತಕಂಡ, ಶಾಲಾ ಮುಖ್ಯಗುರು ವಸಂತಿ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.