ಕೋನಡ್ಕಪದವು ಕೊರೊನಾ ಲಸಿಕೆ 

Advt_Headding_Middle


ಜಾಲ್ಸೂರು ಗ್ರಾಮದ ಅಡ್ಕಾರು ಕೋನಡ್ಕಪದವು ಅಂಗನವಾಡಿ ಕೇಂದ್ರದಲ್ಲಿ ಕೊರೊನಾ ಲಸಿಕೆ ಹಾಕುವ ಕಾರ್ಯಕ್ರಮವು ಸೆ.೪ರಂದು ನಡೆಯಿತು.
ಈ ಸಂದರ್ಭದಲ್ಲಿ ಜಾಲ್ಸೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಆಶಾ ಕಾರ್ಯಕರ್ತೆಯರು, ಆರೋಗ್ಯ ಸಹಾಯಕಿಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
ಒಟ್ಟು ನೂರು ಡೋಸ್ ಕೋವಿಶೀಲ್ಡ ಲಸಿಕೆ ಲಭ್ಯವಿದ್ದು ಸಾರ್ವಜನಿಕರು ಲಸಿಕೆ ಹಾಕಿಸಿಕೊಂಡರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.