ಮಡಪ್ಪಾಡಿ : ಕೋರೋನ ಲಸಿಕಾ ಕಾರ್ಯಕ್ರಮ

Advt_Headding_Middle

ಮಡಪ್ಪಾಡಿಯಲ್ಲಿ ಸೆ.5ರಂದು ಪೂ ಗಂಟೆ 10ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ 45 ವರ್ಷ ದಾಟಿದ ಮತ್ತು 18  ವರ್ಷ ಮೇಲ್ಪಟ್ಟ ಗ್ರಾಮಸ್ಥರಿಗೆ ಮೊದಲ ಹಾಗೂ ಎರಡನೇ ಡೋಸ್ ತೆಗೆದುಕೊಳ್ಳಲು ಬಾಕಿ ಇರುವ ಗ್ರಾಮಸ್ಥರಿಗೆ ಲಸಿಕಾ ಕಾರ್ಯಕ್ರಮವನ್ನು ಪ್ರಾಥಮಿಕ ಆರೋಗ್ಯ ಉಪ ಕೇಂದ್ರ ಬಲ್ಕಜೆಯಲ್ಲಿ ಹಮ್ಮಿಕೊಳ್ಳಲಾಗಿದೆ. (ವಿ. ಸೂ:100  ಡೋಸ್ ಲಸಿಕೆ ಇರುತ್ತದೆ) ಬರುವಾಗ ಆಧಾರ್ ಕಾರ್ಡ್ ಮತ್ತು ಮೊಬೈಲ್ ಕಡ್ಡಾಯವಾಗಿ ತರತಕ್ಕದ್ದು ಎಂದು ಪಂಚಾಯತ್ ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.