ಸುಳ್ಯ ಯುವಜನ ಸಂಯುಕ್ತ ಮಂಡಳಿ ಮಾಸಿಕ ಸಭೆ

Advt_Headding_Middle

ಸುಳ್ಯ ಯುವಜನ ಸಂಯುಕ್ತ ಮಂಡಳಿಯ ಮಾಸಿಕ ಸಭೆಯು ಮಂಡಳಿಯ ಅಧ್ಯಕ್ಷ ಅನಿಲ್ ಪೂಜಾರಿಮನೆ ಯವರ ಅಧ್ಯಕ್ಷತೆಯಲ್ಲಿ ಸೆ.04 ರಂದು ಮಂಡಳಿಯ ಸಭಾಭವನದಲ್ಲಿ ನಡೆಯಿತು.


ಸುಳ್ಯ ತಾಲೂಕಿನ ನೂತನ ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ವೆಂಕಟ್ರಮಣ ಕೆ. ಎಸ್ ರವರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು.
ವೇದಿಕೆಯಲ್ಲಿ ಮಂಡಳಿಯ ಗೌರವಾಧ್ಯಕ್ಷರಾದ ಶಂಕರ ಪೆರಾಜೆ, ಪ್ರಧಾನ ಕಾರ್ಯದರ್ಶಿ ಶ್ರೀಮತಿ ರಾಜೀವಿ ಲಾವಂತಡ್ಕ, ಕೋಶಾಧಿಕಾರಿ ವಿಜಯ ಕುಮಾರ್ ಉಬರಡ್ಕ, ಗೌರವ ಸಲಹೆಗಾರರಾದ ದಿಲೀಪ್ ಬಾಬ್ಲುಬೆಟ್ಟು ಉಪಸ್ಥಿತರಿದ್ದರು. ಸಭೆಯಲ್ಲಿ ಮಂಡಳಿಯ ಪದಾಧಿಕಾರಿಗಳಾದ ವಿನುತಾ ಪಾತಿಕಲ್ಲು, ಕಾರ್ತಿಕ್ ರೈ ಕಲ್ಲೇರಿ, ಪವನ್ ಪಲ್ಲತ್ತಡ್ಕ, ನಿರ್ದೇಶಕರುಗಳಾದ ದಯಾನಂದ ಕೇರ್ಪಳ, ಆರ್. ಕೆ. ಮಹಮ್ಮದ್, ಪ್ರವೀಣ್ ಜಯನಗರ, ಸಂಜಯ್ ನೆಟ್ಟಾರ್.,ಸತೀಶ್ ಮೂಕಮಲೆ ಯವರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.